ಗಾಂಧಿನಗರ ಆಟೋ ರಿಕ್ಷಾ ನಿಲ್ದಾಣದ ಬಳಿ ಭೀಕರ ಅಪಘಾತ

0

ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ, ಮೂರಕ್ಕೂ ಹೆಚ್ಚು ಆಟೋ ಚಾಲಕರಿಗೆ ಗಾಯ

ಗಾಂಧಿನಗರ ಆಟೋರಿಕ್ಷಾ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಆಟೋಗಳಿಗೆ ಡಿಕ್ಕಿ ಹೊಡೆದ ಆಟೋ ಚಾಲಕರಿಗೆ ಗಾಯವಾದ ಘಟನೆ ಇದೀಗ ಸಂಭವಿಸಿದೆ.
ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕೊಂಡಯಾಲಾಗಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.