ಯೋಗಾಸನದಲ್ಲಿ ದಾಖಲೆ ನಿರ್ಮಿಸಿದ ಸಾನ್ವಿ ದೊಡ್ಡಮನೆ

0

ಗೋಮುಖಾಸನದಲ್ಲಿ 01 ಗಂಟೆ 01 ನಿಮಿಷ 21 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾನ್ವಿ ದೊಡ್ಡಮನೆ, ಪಂಜರವರು ಹೆಸರು ದಾಖಲಿಸಿಕೊಂಡಿದ್ದಾರೆ.

ಇವರು ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ನಿರಂತರ ಯೋಗ ಕೇಂದ್ರ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ಯೋಗ ಶಿಕ್ಷಕರಾದ , ಶರತ್ ಮಾರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಇವರು ಶ್ರೀ ಮುಕಾಂಬಿಕಾ ಮಾರುತಿ ಆಟೋ ವರ್ಕ್ಸ್ ಕಡಬ ಮಲ್ಹಾಕರಾದ ನಿತ್ಯಾನಂದ ದೊಡ್ಡಮನೆ ಹಾಗೂ ಸೀತಾಲಕ್ಷ್ಮಿ ದಂಪತಿಯ ಪುತ್ರಿ.