ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯಲ್ಲಿ ನಮನ್ ಗೆ ದ್ವಿತೀಯ ಸ್ಥಾನ

0

ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಚೆಂಬು ಗ್ರಾಮದ ದಬ್ಬಡ್ಕ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಮನ್.ಕೆ. ಬಿ. ಛದ್ಮ ವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಈತ ಚೆಂಬು ಗ್ರಾಮದ ಭವಾನಿ ಕುಮಾರ್ ಕೊಪ್ಪ ಮತ್ತು ಶ್ರೀಮತಿ ಭಾರತಿ ದಂಪತಿಗಳ ಪುತ್ರ.