ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕ್ಯಾಲೆಂಡರ್ ಬಿಡುಗಡೆ

0

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕ ಇದರ ವತಿಯಿಂದಹೊರತಂದಿರುವ 2024 ರ ತಾರೀಕು ಕ್ಯಾಲೆಂಡರ್ ನ್ನು ಸೊಸೈಟಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೇಶವ ಕರ್ಮಾಜೆ ಯವರು ಡಿ.27 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.