ಜ.06 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಬಗ್ಗೆ ಭಕ್ತಾದಿಗಳ ಸಭೆ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆಬ್ರವರಿ 13 ರಿಂದ ಫೆ.17 ರವರೆಗೆ ನಡೆಯಲಿದ್ದು ಈ ಬಗ್ಗೆ ಭಕ್ತಾದಿಗಳ ಸಭೆಯು ಜ.06 ರಂದು ಶನಿವಾರ ಬೆಳಿಗ್ಗೆ ಗಂಟೆ 10.00 ಕ್ಕೆ ದೇವಾಲಯದ ಸಭಾಭವನದಲ್ಲಿ ನಡೆಯಲಿರುವುದು.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಿ ಸಹಕರಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ತಿಳಿಸಿದ್ದಾರೆ.