ಪೆರುವಾಜೆ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕರವರು ಭೇಟಿ – ವಿಶೇಷ ಪೂಜೆ

0

ಪೆರುವಾಜೆ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ – ವಿಶೇಷ ಪೂಜೆ

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕ್ಕಳರವರು ಜ.06 ರಂದು ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಶ್ರೀ ದೇವಿಗೆ ನೂತನವಾಗಿ ನಿರ್ಮಾಣವಾದ ರಥವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ,ಸದಸ್ಯ ನಾರಾಯಣ ಕೊಂಡೆಪ್ಪಾಡಿ,ಶ್ರೀಮತಿ ರಾಜೀವಿ ಆರ್.ರೈ, ಪ್ರವೀಣ ರೈ ಮರುವಂಜ,ರಮಾ ಪೋನಡ್ಕ, ಐತ್ತಪ್ಪ ರೈ ಅಜ್ರಂಗಳ,ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.