ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ

0

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಜ.17 ರಂದು ಭೇಟಿ ನೀಡಿದ್ದಾರೆ. ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು.