ಹಿರಿಯರ ಕ್ರೀಡಾಕೂಟದಲ್ಲಿ ಹರಿಣಾಕ್ಷಿ ಮಹಾಬಲಡ್ಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಜನವರಿ 13 ಮತ್ತು ರಂದು 14 ರಂದು ನಡೆದ 42ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಜಾಲ್ಲೂರು ಗ್ರಾಮದ ಮಹಾಬಲಡ್ಕ ನಿವಾಸಿ ಶ್ರೀಮತಿ ಹರಿಣಾಕ್ಷಿ ಇವರು 30ರ ವಯೋಮಾನದ ರಿಲೇಯಲ್ಲಿ ಪ್ರಥಮ, ಲಾಂಗ್ ಜಂಪ್, ಟ್ರಿಪಲ್ ಜಂಪ್ ನಲ್ಲಿ ದ್ವಿತೀಯ ಹಾಗೂ 100 ಮೀ ಓಟದಲ್ಲಿ ತೃತೀಯ ಬಹುಮಾನ ಪಡೆದು ಫೆಬ್ರವರಿ 2ರಿಂದ 4ರವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.