ಅಯೋಧ್ಯೆ: ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ ಪ್ರಯುಕ್ತ ಸಂಪಾಜೆ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ

0

ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ ಅಂಗವಾಗಿ ಸಂಪಾಜೆಯ ಶ್ರೀ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆಯು ಜ.22ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.