ಅಯೋಧ್ಯೆ: ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವಿಶೇಷ ಪೂಜೆಯು ಜ.22ರಂದು ಮಧ್ಯಾಹ್ನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.