ಜಾಲ್ಸೂರು: ಶ್ರೀ ಗುರುರಾಘವೇಂದ್ರ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಗೊನೆ ಮುಹೂರ್ತ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವವು ಜ.29ರಂದು ಜರುಗಲಿದ್ದು, ಜ‌.22ರಂದು ಮಹೂರ್ತದ ಗೊನೆ ಕಡಿಯಲಾಯಿತು.
ಈ ಸಂದರ್ಭದಲ್ಲಿ ಮಂದಿರದ ಅರ್ಚಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.