ಜ. 25: ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಅನುಜ್ಞಾ ಕಲಶ

0

ಬಳ್ಪ ಗ್ರಾಮದ ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜ. 25 ರಂದು ನಡೆಯಲಿದೆ.
ಬೆಳಿಗ್ಗೆ 9.00 ಗಂಟೆಯಿಂದ ಅನುಜ್ಞಾ ಕಲಶ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.