ಸೆಲ್ ಹೌಸ್ ಮೊಬೈಲ್ ನಲ್ಲಿ ನಾಳೆ ಉಚಿತ ಕೂಪನ್ ನ ಬಂಪರ್ ಬಹುಮಾನಗಳ ಡ್ರಾ

0

ಸುಳ್ಯದ ಮುಖ್ಯರಸ್ತೆಯ ದ್ವಾರಕ ಹೋಟೆಲ್ ಮುಂಭಾಗದಲ್ಲಿರುವ ಸೆಲ್ ಹೌಸ್ ಮೊಬೈಲ್ ನಲ್ಲಿ ದಸರಾ,ದೀಪಾವಳಿ, ಹೊಸ ವರ್ಷದ ಅಂಗವಾಗಿ ಹಮ್ಮಿಕೊಂಡಿರುವ ಉಚಿತ ಕೂಪನ್ ನ ಬಂಪರ್ ನಾಳೆ (ಜ.25 )ಸಂಜೆ 5ಕ್ಕೆ ನಡೆಯಲಿದೆ. ಬಂಪರ್ ಬಹುಮಾನವಾಗಿ ಹೀರೋ ಬೈಕ್,ಹಾಗೂ ಸ್ಮಾರ್ಟ್ ವಾಚ್, ಇಯರ್ ಬಡ್ಸ್, ನೆಕ್ ಬ್ಯಾಂಡ್ ಹಾಗೂ 5 ಆಕರ್ಷಕ ಬಹುಮಾನಗಳ ಡ್ರಾ ನಡೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.ಡ್ರಾ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.