ಉಬರಡ್ಕ ಗ್ರಾ.ಪಂ ನಲ್ಲಿ 75ನೇ ಗಣರಾಜ್ಯೋತ್ಸವ

0

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆಯ ಪ್ರಯಕ್ತ ಧ್ವಜಾರೋಹಣ ನಡೆಯಿತು.
ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಚಿತ್ರಾಕುಮಾರಿ, ಸದಸ್ಯರಾದ ಶ್ರೀಮತಿ ಮಮತಾ ಕುದ್ಪಾಜೆ, ಹರೀಶ್ ಉಬರಡ್ಕ, ಪ್ರಶಾಂತ್ ಪಾನತ್ತಿಲ, ಅನಿಲ್ ಬಳ್ಳಡ್ಕ, ಶ್ರೀಮತಿ ಭವಾನಿ ಮೂರ್ಜೆ, ಪಿ.ಡಿ.ಓ ರವಿಚಂದ್ರ ಹಾಗೂ ಪಂಚಾಯತ್ ನ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.