ಬಳ್ಪ ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಬಳ್ಪ ಗ್ರಾ.ಪಂ.ನಲ್ಲಿ 75 ನೇ ಗಣರಾಜ್ಯೋತ್ಸವವನ್ನು ಗ್ರಾ.ಪಂ. ಆವರಣದಲ್ಲಿ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷ ಹರ್ಷಿತ್ ಕಾರ್ಜ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಬಿ, ಕಾರ್ಯದರ್ಶಿ ರಘು ಎನ್. ಬಿ. ಮತ್ತು ಸಿಬ್ಬಂದಿಗಳು, ಉಪಸ್ಥಿತರಿದ್ದರು.