ಮುಪ್ಪೇರ್ಯ ಗ್ರಾಮದ ಕಾಯರ ಕಾಣಿಯೂರು ಮನೆ ಕೃಷ್ಣಮ್ಮರವರು ಜ.28 ರಂದು ಬೆಳಿಗ್ಗೆ ನಿಧನರಾದರು.
ಅವರಿಗೆ 92 ವರ್ಷ ಪ್ರಾಯವಾಗಿತ್ತು.
ಮೃತರು ಪುತ್ರ ಶೇಖರ ಕೆ.ಪಿ,ಪುತ್ರಿಯರಾದ ಶ್ರೀಮತಿ ಲಕ್ಷ್ಮೀ, ಶ್ರೀಮತಿ ಗುಲಾಬಿ ,ಸೊಸೆ,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 1.00 ಗಂಟೆಗೆ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.