ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಜ.30ರಂದು ನಡೆಯಿತು.

ಬೆಳಿಗ್ಗೆ ಮಹಾರುದ್ರಯಾಗ ನಂತರ ದೇವರಿಗೆ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ತಕ್ಕ ಮುಖ್ಯಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.