ಕಾಯರ್ತೋಡಿ ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ದೇವರ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ. ೫ರಂದು ನಡೆಯಿತು.

ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಬೆಳಿಗ್ಗಿನಿಂದ ವಿವಿಧ ವೈಧಿಕ ಪೂಜಾ ಕೈಂಕರ್ಯಗಳು ನಡೆಯಿತು.