ಸುಳ್ಯ ಮೆಸ್ಕಾಂ ಉಪವಿಭಾಗ ದಲ್ಲಿ ಸಹಾಯಕ ಇಂಜಿನಿಯರ್ ಆಗಿದ್ದ ಸುಪ್ರೀತ್ ರವರು ಫೆ.6ರಂದು ಸುಳ್ಯದಲ್ಲಿ ಕರ್ತವ್ಯ ಕ್ಕೆ ಹಾಜರಾಗಿದ್ದಾರೆ.
ಗ್ರಾಹಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ಸೇವೆಯಿಂದ ಅಮಾನತುಗೊಂಡಿದ್ದರು. ಇದೀಗ ಮತ್ತೆ ಕರ್ತವ್ಯಕ್ಕೆ ಹಾಜರಾಗಿರುವುದಾಗಿ ತಿಳಿದುಬಂದಿದೆ.