ದೇರಪ್ಪ ನಿಡ್ಯಮಲೆ ನಿಧನ

0

ಪೆರಾಜೆ ಗ್ರಾಮದ ನಿಡ್ಯಮಲೆ ದೇರಪ್ಪರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ. ೧೪ರಂದು ನೀಧನರಾದರು. ಅವರಿಗೆ ೭೪ ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಸಾವಿತ್ರಿ, ಪುತ್ರಿ ಪೂರ್ಣಾಕ್ಷಿ, ಪುತ್ರರಾದ ಶಿವಪ್ರಸಾದ, ಹರಿಪ್ರಸಾದ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.ಇವರು ನಿಡ್ಯಮಲೆ ವಿಷ್ಣುಮೂರ್ತಿ ದೈವಸ್ಥಾನದ ಶ್ಯಾನುಭಾಗ್ ಆಗಿ ಕರ್ತವ್ಯ ನಿರ್ವಹಿಸಿದ್ದರು.