ಮಾ.12-15 : ಬೂಡು – ಬೆಳ್ಳಾರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ದೈವಗಳ ಪ್ರತಿಷ್ಠೆ

0

ಭರದಿಂದ ನಡೆಯುತ್ತಿರುವ ಅಭಿವೃದ್ಧಿ ಕೆಲಸ,ನಿರಂತರ ಶ್ರಮದಾನ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಬೂಡು ಬೆಳ್ಳಾರೆ ಯಲ್ಲಿ ಶ್ರೀ ಮೊಗೇರ್ಕಳ ದೈವಗಳ ಪ್ರತಿಷ್ಠೆ, ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಮಾ.12 ರಿಂದ ಮಾ.15 ರವರೆಗೆ ವಿವಿಧ ಧಾರ್ಮಿಕ,ಸಾಂಸ್ಜೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿದೆ.


ಪ್ರತೀ ದಿನ ಊರವರಿಂದ ಶ್ರಮ ಸೇವೆಗಳು ನಡೆಯುತ್ತಿದೆ.