ಸುಳ್ಯದಿಂದ ಪ್ರಭು ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಗೆ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರು ಮಾ.6 ರಂದು ಪ್ರಯಾಣ ಬೆಳೆಸಿದರು. ತಂಡದಲ್ಲಿ ಪುರುಷರು ಹಾಗೂ ಮಹಿಳೆಯರು ಪಾಲ್ಗೊಂಡರು. ಶಾಸಕಿ
ಕು. ಭಾಗೀರಥಿ ಮುರುಳ್ಯ ಹಾಗೂ ಪಕ್ಷದ ಮುಖಂಡರು ಶುಭ ಹಾರೈಸಿ ಬೀಳ್ಕೊಟ್ಟರು.