ದೊಡ್ಡಕುಮೇರಿ ದೈವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ

0

ತೊಡಿಕಾನ ಗ್ರಾಮದ ದೊಡ್ಡಕುಮೇರಿ ಮೊಗೇರ್ಕಳ ದೈವಸ್ಥಾನದಲ್ಲಿ ನೇಮೋತ್ಸವದ ಪ್ರಯುಕ್ತ ಮಾ. 9 ರಂದು ಬೆಳಿಗ್ಗೆ ಗಣಹೋಮ ಬಳಿಕ ಸತ್ಯನಾರಾಯಣ ಪೂಜೆ ನಡೆಯಿತು.
ಅರ್ಚಕರಾದ ರಾಮಕೃಷ್ಣ ಮಯ್ಯ ತೊಡಿಕಾನ ನೇತೃತ್ವದಲ್ಲಿ ಪೂಜೆ ನಡೆಯಿತು. ಜೀರ್ನೋದ್ದಾರ ಸಮಿತಿ, ಆಡಳಿತ ಸಮಿತಿ ಪದಾಧಿಕಾರಿಗಳು, ಊರವರು ಭಾಗವಹಿದ್ದರು