ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ನಾಗಪಟ್ಟಣ ಅಂಗನವಾಡಿ ಕೇಂದ್ರಕ್ಕೆ ಫೈಬರ್ ಚಯರ್ ಕೊಡುಗೆ

0

ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ನಾಗಪಟ್ಟಣ ಅಂಗನವಾಡಿ ಕೇಂದ್ರಕ್ಕೆ ಫೈಬರ್ ಚಯರ್ ನ್ನು ಕೊಡುಗೆಯಾಗಿ ನೀಡಲಾಯಿತು.
ರೋಟರಿ ಸಿಟಿ ಅಧ್ಯಕ್ಷ ರೊ.ಗಿರೀಶ್ ನಾರ್ಕೋಡು ಅಂಗನವಾಡಿ ಕಾರ್ಯಕರ್ತೆ
ಶ್ರೀಮತಿ ನಳಿನಿ ಯವರಿಗೆ 10 ಚೆಯರ್ ಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಸಂಧ್ಯಾ ಮತ್ತು ಮಕ್ಕಳು ಉಪಸ್ಥಿತರಿದ್ದರು.