ದೊಡ್ಡೇರಿ ಸರಕಾರಿ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

0

ಅಜ್ಜಾವರ ಗ್ರಾಮದ ದೊಡ್ಡೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯ, ಶಾಲಾ ಎಸ್.ಡಿ.ಎಂ.ಸಿ, ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳ ವತಿಯಿಂದ ಶ್ರಮದಾನ ನಡೆಯಿತು.

ಮುಂದಿನ ವಾರವೂ ಶಾಲಾ ವಠಾರದಲ್ಲಿ ಶ್ರಮದಾನಗಳು ನಡೆಯಲಿದ್ದು, ಎಲ್ಲರೂ ಭಾಗವಹಿಸುವಂತೆ ಎಸ್.ಡಿ.ಎಂ.ಸಿ. ಅಧ್ಯಕ್ಷ ದಯಾನಂದ ಡಿ.ಕೆ. ತಿಳಿಸಿದ್ದಾರೆ.