ಸವಣೂರು ಸೀತಾರಾಮ ರೈಯವರಿಗೆ ಆದರ್ಶ ಸ.ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

0

ಪ್ರತಿಷ್ಠಿತ ಮಾಸ್ ಲಿ.ನ ಅಧ್ಯಕ್ಷರಾಗಿ ಆಯ್ಕೆಯಾದ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈಯವರಿಗೆ ಸಂಘದ ಆಡಳಿತ ಮಂಡಳಿ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

ಸಂಘದ ಉಪಾಧ್ಯಕ್ಷ ಸುಂದರ ರೈ ಸವಣೂರು , ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ . ಶೆಟ್ಟಿ ಸೇರಿದಂತೆ ಮತ್ತು ಎಲ್ಲಾ ಸಂಘ ನಿರ್ದೇಶಕರು , ಸಂಘದ ಮಹಾ ಪ್ರಬಂಧಕರಾದ ವಸಂತ ಜಾಲಾಡಿ ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.