ಆಲೆಟ್ಟಿ: ಕೋಲ್ಚಾರು ಬೂತಿನಲ್ಲಿ ಬಿಜೆಪಿಯ ಸ್ಥಾಪನಾ ದಿನಾಚರಣೆ

0

ಭಾರತೀಯ ಜನತಾ ಪಾರ್ಟಿಯ ಆಲೆಟ್ಟಿ ಮಹಾ ಶಕ್ತಿ ಕೇಂದ್ರದ ಕೋಲ್ಚಾರು ಬೂತಿನಲ್ಲಿ ಪಕ್ಷದ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಬೂತ್ ಸಮಿತಿ ಅಧ್ಯಕ್ಷ ದಿನೇಶ್ ಕಣಕ್ಕೂರು ಪಕ್ಷದ ಧ್ವಜವನ್ನು ಹಾರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.