ಮುಗುಪ್ಪು ಸ್ವಾಮಿ ಕೊರಗಜ್ಜ ನೇಮೋತ್ಸವದ ಪ್ರಯುಕ್ತ ಗಣಪತಿ ಹವನ

0


ಮುಗುಪ್ಪು ಶ್ರೀ ಸ್ವಾಮಿ ಕೊರಗಜ್ಜ ಸನ್ನಿದಿಯಲ್ಲಿ ನೇಮೋತ್ಸವದ ಪ್ರಯುಕ್ತ ಏಪ್ರಿಲ್ 8 ರಂದು ಬೆಳಿಗ್ಗೆ ಗಣಪತಿ ಹೋಮ ಕಾರ್ಯಕ್ರಮ ಕ್ರಮ ನಡೆಯಿತು. ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಜೆ 7 ಗಂಟೆಗೆ ದೈವದ ಭಂಡಾರ ತೆಗೆದು ನೇಮೋತ್ಸವ ನಡೆಯಲಿದೆ.