ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

0

ಸಂಭ್ರಮದ ಈದುಲ್ ಪಿತರ್ ಹಬ್ಬ ಆಚರಣೆ ಕುಂಬರ್ಚೋಡು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು.
ಮಸೀದಿಯ ಖತಿಬರಾದ ಅಶ್ರಫ್ ಮುಸ್ಲಿಯಾರ್ ಕುತುಬಾ ನೆರವೇರಿಸಿ ಈದ್ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಮಸೀದಿಯ ಮುಹಲ್ಲಿಮ್ ರೌಫ್ ಆಜ್ಹರಿ ಅಧ್ಯಕ್ಷರಾದ ಹಾಜಿ ಹನೀಫ್ ಕೆಎಂ ಉಪಾಧ್ಯಕ್ಷರಾದ ಅಬ್ದುಲ್ ಕರೀಂ ಬಿ ಎಂ., ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಅಕ್ಕರೆ, ಸಿದ್ದಿಕ್ ಹುದವಿ, ಹಿರಿಯರಾದ ಅಬ್ದುಲ್ ಖಾದರ್ ಹಾಜಿ,
ಹಾಗೂ ಜಮಾಯತಿನ ಎಲ್ಲಾ ಸದಸ್ಯರು ಪಾಲ್ಗೊಂಡರು.