ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಫಲಿತಾಂಶ : ಕಲಾ ವಿಭಾಗ ಶೇ. 100 ವಾಣಿಜ್ಯ ಮತ್ತು ವಿಜ್ಞಾನ ವಿಭಾಗ ಶೇ. 99

0

ಅರಂತೋಡು:ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಕಲಾವಿಭಾಗ ಶೇ. 100 ಮತ್ತು ವಾಣಿಜ್ಯ ಮತ್ತು ವಿಜ್ಞಾನ ವಿಭಾಗ ಶೇ.99 ಫಲಿತಾಂಶ ಪಡೆದುಕೊಂಡಿದೆ.32 ಡಿಸ್ಟಿಂಕ್ಷನ್ ಮತ್ತು 123 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.