ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇರಳ ಕರ್ನಾಟಕ ಸಂಪರ್ಕದ ಗಡಿ ಪ್ರದೇಶವಾದ ಕನ್ನಡಿತೋಡು ಎಂಬಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ.
ಕೇರಳದ ಪೋಲೀಸರು ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ.