ಅನನ್ಯ ಸೂ0ತೋಡು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

0

ಎನ್ ಎಂ ಸಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅನನ್ಯ ಸೂ0ತೋಡು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ 92.14ಶೇ ಅಂಕ ಪಡೆದು ತೇರ್ಗಡೆಯಾಗಿದ್ದಾರೆ
ಉಬರಡ್ಕ ಮಿತ್ತೂರು ಗ್ರಾಮದ ಅಪ್ಪಯ್ಯ ಸೂ0ತೊಡು ಮತ್ತು ಪೂರ್ಣಿಮಾ ಸೂ0ತೋಡು ಇವರ ಪುತ್ರಿ