ವೈಶಾಲಿ ಕೆ.ವೈ.ಗೆ ಪಿಯುಸಿಯಲ್ಲಿ ಡಿಸ್ಟಿಂಕ್ಷನ್

0


ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಕಮ್ಮಾಜೆ ಮೆನ್ನಬೆಟ್ಟು ಇಲ್ಲಿಯ ವಿದ್ಯಾರ್ಥಿನಿ ವೈಶಾಲಿ ಕೆ.ವೈ. ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ೫೭೩ (೯೫%) ಅಂಕ ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಯೋಗೀಶ್ ಕುಕ್ಕುಜೆ ಮತ್ತು ರೋಹಿಣಿ ದಂಪತಿಗಳ ಪುತ್ರಿ.