ಕೋಲ್ಚಾರು ಬೂತ್ ನಲ್ಲಿ ಬಿಜೆಪಿ ಕಾರ್ಯಕರ್ತರು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಪ್ರಾರ್ಥನೆ ನೆರವೇರಿಸಿ ಚುನಾವಣಾ ಮಹಾ ಸಂಪರ್ಕ ಅಭಿಯಾನ ಆರಂಭಿಸಿದರು. ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರ ಪರವಾಗಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಿದರು.