ಸರಕಾರಿ ಹಿರಿಯ ಪ್ರಾಥಮಿಕ ಕೋಟೆಮುಂಡುಗಾರು ಶಾಲೆಯಲ್ಲಿ ಮುಂಜಾನೆಯಿಂದಲೇ ಮತದಾರರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಶಾಲೆಯ ಆವರಣದಿಂದ ಹೊರಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತಯಾಚನೆ ಮಾಡುತ್ತಿದ್ದಾರೆ.

ಇಲ್ಲಿ ಒಟ್ಟು1916 ಮತದಾರರು ಇದ್ದಾರೆ