ಶಾಂತಿನಗರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಆರ್ . ಪದ್ಮರಾಜ್ ಪೂಜಾರಿ ಪರ ಮತಯಾಚನೆ ಮಾಡಿದರು.

ಪಕ್ಷದ ಮುಖಂಡರಾದ ನಂದರಾಜ್ ಸಂಕೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.