ಪೆರಾಜೆ ಪ್ರಾ.ಕೃ.ಪ.ಸ.ಸಂಘದ ಮೃತ ಸದಸ್ಯರ ಕುಟುಂಬಗಳಿಗೆ ಮರಣ ನಿಧಿ ವಿತರಣೆ

0

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದು, ಮರಣ ನಿಧಿ ಠೇವಣಿ ಹೊಂದಿದ ಸದಸ್ಯರ ಕುಟುಂಬಕ್ಕೆ ಮರಣನಿಧಿ ಹಸ್ತಾಂತರ ನಡೆಯಿತು.
ಮೃತರ ಕುಟುಂಬದವರಿಗೆ ರೂಪಾಯಿ ಹತ್ತು ಸಾವಿರದಂತೆ ಮರಣ ನಿಧಿ ನೀಡಲಾಯಿತು.


ಈ ಸಂದರ್ಭದಲ್ಲಿ ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಆಡಳಿತ ಮಂಡಳಿ ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.