














ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಧಾನ ಕಟ್ಟಡದ ಒಳಭಾಗದ ಚೌಕಾಂಗಣದಲ್ಲಿ ನಿರ್ಮಾಣಗೊಳ್ಳುವ ಸಭಾಭವನಕ್ಕೆ ದಿನಾಂಕ 06 ಸೋಮವಾರದಂದು ಬೆಳಿಗ್ಗೆ 10.30 ಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುವುದು. ಶಿಕ್ಷಣ ಸಂಸ್ಥೆಯ ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ಭಾಗವಹಿಸಬೇಕೆಂದು ಆಡಳಿತ ಮಂಡಳಿ ತಿಳಿಸಿದೆ.









