ಅಜ್ಜಾವರ ಗ್ರಾಮದ ಮೇನಾಲ ಬಾಂದೊಟ್ಟುಗುತ್ತು ಬಾಲಕೃಷ್ಣ ರೈಯವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೇನಾಲದ ಬಾಡೇಲು ಮನೆಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.