ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ಆಶ್ರಯದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹನುಮಗಿರಿ ಇವರಿಂದ ಮೇ.11 ರಂದು ಅಮೋಘ ಯಕ್ಷಗಾನ ಬಯಲಾಟ ವೇದೋದ್ಧರಣ ಶಿವಪಂಚಾಕ್ಷರೀ ಮಹಿಮೆ ಯಕ್ಷಗಾನ ವಳಲಂಬೆಯಲ್ಲಿ ನಡೆಯಲಿದೆ.









ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವತರಾಗಿ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಚಿನ್ಮಯ ಭಟ್ ಕಲ್ಲಡ್ಕ, ಚೆಂಡೆ-ಮದ್ದಳೆಯಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್, ಚೈತನ್ಯಕೃಷ್ಣ ಪದ್ಯಾಣ, ಶ್ರೀಧರ ವಿಟ್ಲ, ಕೌಶಲ್ ರಾವ್ ಪುತ್ತಿಗೆ, ಚಕ್ರತಾಳ : ನಿಶ್ವತ್ ಜೋಗಿ, ಜೋಡುಕಲ್ಲು ಇರಲಿದ್ದಾರೆ. ಹೆಚ್ಚಿನ ಕಲಾಸಕ್ತರು ಭಾಗವಹಿಸುವಂತೆ ಕೋರಲಾಗಿದೆ.









