ದೊಡ್ಡತೋಟ ಮರ್ಕಂಜ ಸಂಚಾರ ವ್ಯತ್ಯಯ

ಸಂಜೆ ಇದೀಗ ಸುರಿಯುತ್ತಿರುವ ಸಿಡಿಲು ಮಿಂಚು ಸಹಿತ ಗಾಳಿ ಮಳೆಗೆ ದೊಡ್ಡತೋಟ ಮರ್ಕಂಜ ರಸ್ತೆಯ ಬೆಟ್ಟ ಎಂಬಲ್ಲಿ ರಸ್ತೆಗೆ ಮರ ಬಿದ್ದಿರುವ ಘಟನೆ ವರದಿಯಾಗಿದೆ. ಪರಿಣಾಮ ವಿದ್ಯುತ್ ಕಂಬ ಮುರಿದಿದೆ. ಸಂಚಾರ ವ್ಯತ್ಯಯಗೊಂಡಿರುವುದಾಗಿ ತಿಳಿದು ಬಂದಿದೆ.