ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಹಳೆಗೇಟು ಅಡ್ಕ ಬಳಿ ವಿದ್ಯುತ್ ತಂತಿಯ ಮೇಲೆ ತೆಂಗಿನ ಮರ ಮುರಿದು ವಿದ್ಯುತ್ ಕಂಬ ಮುರಿದ ಘಟನೆ ವರದಿಯಾಗಿದೆ.
ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.