ಮೇ.16(ನಾಳೆ) ಈ ಭಾಗದಲ್ಲಿ ‌ಕರೆಂಟಿಲ್ಲ

0

ಮೇ.16 ಸುಳ್ಯ ಉಪವಿಭಾಗ ವ್ಯಾಪ್ತಿಯ 3311 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ಡಿ. ಪೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಡಿಪ್ಪೊ, ತೊಡಿಕಾನ, ಕಲ್ಲುಗುಂಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 5:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.