ಐವತ್ತೊಕ್ಲು ಗ್ರಾಮದ ಪಾಂಡಿಗದ್ದೆ ಬಾಲಕೃಷ್ಣ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.16 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 55 ವರುಷ ವಯಸ್ಸಾಗಿತ್ತು.
ಮೃತರು ಪತ್ನಿ ಶ್ರೀಮತಿ ಜಾನಕಿ, ಪುತ್ರರಾದ ಷಣ್ಮುಖ, ಪುಷ್ಪರಾಜ್, ಪುತ್ರಿಯರಾದ ಶ್ರೀಮತಿ ಮಮತಾ, ನಯನ, ಅಳಿಯ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.