ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಬೇಂಗಮಲೆ ರಸ್ತೆ ಬದಿ ಮತ್ತು ಐವರ್ನಾಡು ಮುಖ್ಯ ರಸ್ತೆ ಬದಿಯಲ್ಲಿ ಕಸ,ಪ್ಲಾಸ್ಟಿಕ್,ಬಾಟಲಿ ಮತ್ತಿತರ ಕಸಗಳನ್ನು ಹೆಕ್ಕಿ ಶುಚಿಗೊಳಿಸಲಾಯಿತು.