ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ‌ ಮಟ್ಟದ ಪ್ರಾಕೃತಿಕ ವಿಪತ್ತು ನಿರ್ವಹಣಾ ಸಭೆ

0

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಗಾಳಿ ಮಳೆಯಿಂದಾಗಿ ಉಂಟಾಗಬಹುದಾದಂತಹ ಪ್ರಾಕೃತಿಕ ವಿಕೋಪಗಳ ಕುರಿತು ಚರ್ಚಿಸಲು ಹಾಗೂ ಮಂಜಾಗೃತ ಕ್ರಮ ಕೈಗೊಳ್ಳುವ ಕುರಿತು ಮೇ.,20 ರಂದು ಐವರ್ನಾಡು ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಿತು.


ಗ್ರಾಮ ಮಟ್ಟದ ಪ್ರಾಕೃತಿಕ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯ ಆಧಿಕಾರಿಗಳು ಉಪಸ್ಥಿತರಿದ್ದರು.