ಕುರುಂಜಿಗುಡ್ಡೆಯಲ್ಲಿ ಪಿಕಪ್ ವಾಹನ ಪಲ್ಟಿ : ವಾಹನದಲ್ಲಿದ್ದವರಿಗೆ ಗಾಯ – ಆಸ್ಪತ್ರೆಗೆ ದಾಖಲು

0

ಸುಳ್ಯದ ಕುರುಂಜಿಗುಡ್ಡೆಯಲ್ಲಿ ಪಿಕಪ್ ವಾಹನ ವೊಂದು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದವರಿಗೆ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.