ಕೆ.ವಿ.ಜಿ. ಪಾಲಿಟೆಕ್ನಿಕ್ ಅಂತಿಮ ಸೆಮಿಸ್ಟರ್ ಶೆ. 100 ಫಲಿತಾಂಶ

0

ಕೆ.ವಿ.ಜಿ. ಪಾಲಿಟೆಕ್ನಿಕ್ ನ 2024 ನೇ ಬ್ಯಾಚ್ ನ ಅಂತಿಮ ವರ್ಷದ ಫಲಿತಾಂಶ ಪ್ರಕಟಕೊಂಡಿದ್ದು, ಎಲ್ಲಾ 6 ಟ್ರೇಡ್ ಗಳಲ್ಲಿ ಶೇ. 100 ಫಲಿತಾಂಶ ದಾಖಲಾಗಿದೆ. ಒಟ್ಟು ಪರೀಕ್ಷೆಗೆ ಹಾಜರಾದ 218 ವಿದ್ಯಾರ್ಥಿಗಳಲ್ಲಿ 218 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, 64 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 59 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.