ಅರಂತೋಡು ಸಮೀಪ ಕಾರು ಮತ್ತು ಬೈಕು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯವಾದ ಘಟನೆ ಇದೀಗ ಸಂಭವಿಸಿದೆ.
ಬೈಕ್ ಸವಾರ ಚೆಂಬು ಗ್ರಾಮದವರು ಎಂದು ತಿಳಿದುಬಂದಿದ್ದು, ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.