ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಜೂ.02 ರಂದು ನಡೆಯಿತು.


ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದ ಪುತ್ತಿಲದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಹಾಗೂ ಊರಿನ ಪ್ರಮುಖರು ಭಾಗವಹಿಸಿದರು.